ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ

ಕಿನ್ನಿಗೋಳಿ : ಬುಧವಾರರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ 45ನೇ ಪಟ್ಟಾಭಿಷೇಕದ ವರ್ಧಂತಿ ಜರಗಿದ ಸಂದರ್ಭ ರಾಜ್ಯ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮೂಡಬಿದ್ರೆಯ ಶ್ರೀಪತಿ ಭಟ್, ನ್ಯಾಯವಾದಿ ಬಾಹುಬಲಿ ಪ್ರಸಾದ್, ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಮತ್ತಿತರರು ಮುಖತಃ ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭ ಧರ್ಮಸ್ಥಳದ ಗ್ರಂಥಾಲಯಕ್ಕೆ ಕಿನ್ನಿಗೋಳಿಯ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಕೃತಿಗಳನ್ನು ಧರ್ಮಾಧಿಕಾರಿಯವರಿಗೆ ಹಸ್ತಾಂತರಿಸಿದರು.

Comments

comments

Leave a Reply

Read previous post:
ಉಳೆಪಾಡಿಯಲ್ಲಿ ಶರನ್ನವರಾತ್ರಿ ಧಾರ್ಮಿಕ ಸಭೆ

ಕಿನ್ನಿಗೋಳಿ : ನಮ್ಮ ನಾಡಿನ ನುಡಿ ಸಂಸ್ಕಾರ ಆಚರಣೆಗಳನ್ನು ಉಳಿಸಿ ಬೆಳಿಸಿಕೊಳ್ಳಬೇಕು ನಾಡಿನ ಅಭ್ಯುದಯಕ್ಕಾಗಿ ಬದ್ಧರಾಗಬೇಕು ಎಂದು ಮಾಜಿ ಕಸಾಪ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು....

Close