ರೋಟರಿ ಶಾಲೆ : ಮಕ್ಕಳ ದಿನಾಚರಣೆ, ದೀಪಾವಳಿ ಆಚರಣೆ

ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು.
ಶಾಲಾ ಮಕ್ಕಳು ಜವಾಹಾರ್ ಲಾಲ್ ನೆಹರು ಅವರ ಚಿತ್ರಪಟಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿದರು. ಶಾಲಾ ಶಿಕ್ಷಕರು ವೈವಿದ್ಯಮಯ ಕಾರ್ಯಕ್ರಮಗಳನ್ನು ನೀಡಿದರು.
ನಿವೃತ್ತ ಶಿಕ್ಷಕ ಉಮೇಶ್ ರಾವ್ ಎಕ್ಕಾರು ಪ್ರಧಾನ ಉಪನ್ಯಾಸವಿತ್ತರು, ಕಿನ್ನಿಗೋಳಿ ರೋಟರಿ ಅಧ್ಯಕ್ಷ ಕಳ್ಳಿಗೆ ಬಾಲಕೃಷ್ಣ ಶೆಟ್ಟಿ, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಪಿ, ಸತೀಶ್ ರಾವ್, ಶಾಲಾ ಮುಖ್ಯ ಶಿಕ್ಷಕ ಗಿಲ್ಬರ್ಟ್ ಡಿಸೋಜ ಶಾಲಾನಾಯಕ ಶಯನ್ ಶೆಟ್ಟಿ ಹಾಗೂ ಎಲ್ಲಾ ತರಗತಿಗಳ ವಿದ್ಯಾರ್ಥಿ ಮುಖಂಡರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ನಿಡ್ಡೋಡಿ: ಆರೋಗ್ಯ ತಪಾಸಣಾ ಮತ್ತು ನೇತ್ರ ಚಿಕಿತ್ಸಾ ಶಿಬಿರ

ಸ್ವಚ್ಚ ಮಾಲಿನ್ಯ ರಹಿತ ಪರಿಸರ, ನಿಯಮಿತ ಆರೋಗ್ಯ ತಪಾಸಣೆ ಹಾಗೂ ವ್ಯಾಯಮ ಉತ್ತಮ ಬದುಕಿಗೆ ಮುನ್ನುಡಿ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ರವಿಶಂಕರ್ ರೈ ಹೇಳಿದರು. ಮುಚ್ಚೂರು...

Close