ಕೆಂಚನಕೆರೆ: ಮಕ್ಕಳ ದಿನಾಚರಣೆ

Raghunatha Kamath
ಕ್ಯಾಪ್ಶನ್ – ಕೆಂಚನಕೆರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕಿಲ್ಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್ ಕುಮಾರ್, ಕೆಂಚನಕೆರೆ ಶಾಲಾ ಶಿಕ್ಷಕಿ ಸುಮನಾ ಬಹುಮಾನ ವಿತರಿಸಿದರು. ಅಂಗನವಾಡಿ ಶಿಕ್ಷಕಿ ಜಯಶ್ರೀ ಮತ್ತಿರರು ಉಪಸ್ಥಿತರಿದ್ದರು

Comments

comments

Leave a Reply

Read previous post:
ಉಲ್ಲಂಜೆ ಯುವಕರಿಂದ ಶ್ರಮದಾನ

Raghunath Kamath ಉಲ್ಲಂಜೆಯಿಂದ ಕೊಡೆತ್ತೂರು ಕುಂಜಿರಾಯ ದೈವಸ್ಥಾನಕ್ಕೆ ಹೋಗುವ ರಸ್ತೆ ಹದಗೆಟ್ಟಿದ್ದು ಉಲ್ಲಂಜೆ ಯುವಶಕ್ತಿ ಫ್ರೆಂಡ್ಸ್ ಸದಸ್ಯರು ಹಾಗೂ ಕೊಡೆತ್ತೂರು ಗ್ರಾಮಸ್ಥರು ಶ್ರಮದಾನದ ಮೂಲಕ ರಸ್ತೆ ದುರಸ್ಥಿ...

Close