ಕಿನ್ನಿಗೋಳಿಯಲ್ಲಿ ಪ್ಲಾಸ್ಟಿಕ್ ಜನಜಾಗೃತಿ ಜಾಥಾ

ಕಿನ್ನಿಗೋಳಿ ಮತ್ತು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಘನ ಮತ್ತು ದ್ರವ ತ್ರ್ಯಾಜ್ಯ ವಿಲೇವಾರಿ ಜಂಟೀ ಸಮಿತಿಯ ಆಶ್ರಯದಲ್ಲಿ ಹಾಗೂ ತೋಕೂರು ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಕಾಲೇಜಿನ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಶನಿವಾರ ಕಿನ್ನಿಗೋಳಿ ಪೇಟೆ ರಸ್ತೆಯಲ್ಲಿ ಪ್ಲಾಸ್ಟಿಕ್ ಜನ ಜಾಗೃತಿ ಮತ್ತು ಸ್ವಚ್ಚತಾ ಆಂದೋಲನ ಬಗ್ಗೆ ಜಾಥಾ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಕಿನ್ನಿಗೋಳಿ ಪಂಚಾಯಿತಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಉಪಾಧ್ಯಕ್ಷೆ ಹೇಮಲತಾ, ಮೆನ್ನಬೆಟ್ಟು ಪಂಚಾಯಿತಿ ಅಧ್ಯಕ್ಷೆ ಶೈಲಾ ಶೆಟ್ಟಿ, ಉಪಾಧ್ಯಕ್ಷ ಜನಾರ್ಧನ ಕಿಲೆಂಜೂರು, ಕಿಲ್ಪಾಡಿ ಪಂಚಾಯಿತಿ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್, ಆರೋಗ್ಯ ಅಧಿಕಾರಿ ಪ್ರದೀಪ್, ಕಿನ್ನಿಗೋಳಿ ಹಾಗೂ ಮೆನ್ನಬೆಟ್ಟು ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕೆಂಚನಕೆರೆ: ಮಕ್ಕಳ ದಿನಾಚರಣೆ

Raghunatha Kamath ಕ್ಯಾಪ್ಶನ್ - ಕೆಂಚನಕೆರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬುಧವಾರ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಕಿಲ್ಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್...

Close