ಹರ್ಷಿತ್ ಅಂಗ್ಲ ಭಾಷಾ ಪ್ರಬಂಧ ಸ್ಪರ್ಧೆ ಪ್ರಥಮ ಸ್ಥಾನ

ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 17ರಂದು ಅಡ್ಯಾರ್ ಸಹ್ಯಾದ್ರಿ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ.ಪೂ. ಕಾಲೇಜು ವಿದ್ಯಾರ್ಥಿ ಹರ್ಷಿತ್ ಅಂಗ್ಲ ಭಾಷಾ ಪ್ರಬಂಧ ಸ್ಪರ್ಧೆ ಪ್ರಥಮ ಸ್ಥಾನ, ಸ್ನೇಹಾ ಚಿತ್ರಕಲಾ -ಪ್ರಥಮ ಹಾಗೂ ಪ್ರಜ್ವಲ್ ಭಾವಗೀತೆ – ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ತಂಡದೊಂದಿಗೆ ಸಂಸ್ಥೆಯ ಪ್ರಾಚಾರ್ಯ ಜಯರಾಮ ಪೂಂಜ ಮತ್ತು ಉಪನ್ಯಾಸಕ ಧನಂಜಯ.

Comments

comments

Leave a Reply

Read previous post:
ಭಿನ್ನಸಾಮರ್ಥ್ಯ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

ಕಿನ್ನಿಗೋಳಿ : ಕಾಂಗ್ರೆಸಿನ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರ ೯೫ನೇ ಜನ್ಮದಿನಾಚರಣೆ ಅಂಗವಾಗಿ ಸೋಮವಾರ ಮುಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯೆಯರು, ಎ.ಐ.ಸಿ.ಸಿ. ಕಾರ್ಯದರ್ಶಿ ವಿನಯಕುಮಾರ್...

Close