ಮೂಡಬಿದ್ರೆ ಹೋಬಳಿ ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ಪ್ರತಿಭಾ ಕಾರಂಜಿ ಸುಪ್ತ ಪ್ರತಿಭೆಗಳಿಗೆ ವೇದಿಕೆ, ಸಾಂಸ್ಕೃತಿಕ ಚಟುವಟಿಕೆಗಳಿಂದ ನಾಯಕತ್ವ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನ ರೂಪುಗೊಳ್ಳುತ್ತದೆ. ಎಂದು ಮುಲ್ಕಿ ಮೂಡಬಿದ್ರೆ ಶಾಸಕ ಅಭಯಚಂದ್ರ ಹೇಳಿದರು.

ನಿಡ್ಡೋಡಿ ಜ್ಞಾನರತ್ನ ಟ್ರಸ್ಟ್‌ನ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆಶ್ರಯದಲ್ಲಿ ನಡೆದ ಮೂಡಬಿದ್ರೆ ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.
ಜ್ಞಾನರತ್ನ ಟ್ರಸ್ಟ್‌ನ ಭಾಸ್ಕರ ದೇವಸ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ, ಸಿಆರ್‌ಪಿಒ ನಿರ್ಮಲಾ, ರಾಜಶ್ರೀ ನಾಯಕ್, ಪ್ರಾಚಾರ್ಯ ಪಿ.ಕೆ.ಜೈನ್ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಮೂಲ್ಕಿ ಹೋಬಳಿ : ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಹೆತ್ತವರು ಹಾಗೂ ಶಿಕ್ಷಕರು ಪ್ರೋತ್ಸಾಹ ಸಹಕಾರ ನೀಡಿ ಸುಪ್ತ ಪ್ರತಿಭೆಗಳನ್ನು ಹೊರ ಹೊಮ್ಮುವಂತೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ...

Close