ಗಿಡಿಗೆರೆ ಕಾಲನಿ ಪರಿಸರ ಸ್ವಚ್ಚತೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೆನ್ನಬೆಟ್ಟು ಕಾರ್ಯಕ್ಷೇತ್ರದ ನಡುಗೋಡು-ಕೊಂಡೆಮೂಲದ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರು ಶ್ರಮದಾನ ಮಾಡುವ ಮೂಲಕ ಗಿಡಿಗೆರೆ ಕಾಲನಿ ಪರಿಸರವನ್ನು ಸ್ವಚ್ಚಗೊಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಲತಾ ಕೆ. ಅಮೀನ್, ಸೇವಾನಿರತ ದೇವೇಂದ್ರ, ಕಿನಿಗೋಳಿ ವಲಯಾಧ್ಯಕ್ಷೆ ಸುಜಾತ, ಶ್ಯಾಮ ಡಿ.ಕೆ. ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಟೀಲಿನಲ್ಲಿ ಮುದ್ರಾಧಾರಣೆ

Mithuna Kodethoor ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಶನಿವಾರ ಫಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಆಸ್ತಿಕ ಎಲ್ಲ ಭಕ್ತರಿಗೂ ತಪ್ತ ಮುದ್ರಾಧಾರಣೆ ಮಾಡಿದರು. ಮಹಿಳೆಯರೂ...

Close