ಕಟೀಲಿನಲ್ಲಿ ಮುದ್ರಾಧಾರಣೆ

Mithuna Kodethoor
ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಶನಿವಾರ ಫಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ಆಸ್ತಿಕ ಎಲ್ಲ ಭಕ್ತರಿಗೂ ತಪ್ತ ಮುದ್ರಾಧಾರಣೆ ಮಾಡಿದರು. ಮಹಿಳೆಯರೂ ಸೇರಿದಂತೆ ಜಾತಿಮತ ಬೇಧವಿಲ್ಲದೆ ಎಲ್ಲ ಭಕ್ತರಿಗೂ ಮುದ್ರಾಧಾರಣೆ ನೆರವೇರಿಸಿದರು. ಅರ್ಚಕರಾದ ಆಸ್ರಣ್ಣ ಬಂಧುಗಳೂ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಮನೆ ಕೊಡುಗೆ

Lionel Pinto Kinnigoli ಕಿನ್ನಿಗೋಳಿ ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಉಚಿತವಾಗಿ ಬಡ ಕುಟುಂಬಕ್ಕೆ ನಿವೇಶನ ಹಾಗೂ ಮನೆಯನ್ನು ನೀಡಿತು....

Close