ಕಟೀಲು ಪ. ಪೂ. ಕಾಲೇಜು ಬಾಲಕಿಯರ ಪುಟ್ಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ಡಿಸೆಂಬರ್  1 ಮತ್ತು 2 ರಂದು ಬೆಳಗಾವಿಯಲ್ಲಿ ನಡೆದ ಕರ್ನಾಟಕ ಸರಕಾರ ಪದವಿಪೂರ್ವ ಶಿಕ್ಷಣ ಇಲಾಖಾ ರಾಜ್ಯ ಮಟ್ಟದ ಬಾಲಕಿಯರ ಪುಟ್ಬಾಲ್ ಪಂದ್ಯಾಟದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಕ್ರೀಡಾಪಟುಗಳೊಂದಿಗೆ ತಂಡದ ನಾಯಕಿ ಹರ್ಷಲತಾ, ಸಂಸ್ಥೆಯ ಪ್ರಿನ್ಸಿಪಾಲ್ ಜಯರಾಮ ಪೂಂಜ, ಕನ್ನಡ ಉಪನ್ಯಾಸಕಿ ವನಿತಾ ಜೋಷಿ, ಶಾರೀರಿಕ ಉಪನ್ಯಾಸಕ ವಿಜಯಾ ಕುಮಾರ್ ಶೆಟ್ಟಿ ಹಾಗೂ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಈಶ್ವರ ಕಟೀಲ್,

Comments

comments

Leave a Reply

Read previous post:
ವಿಶ್ವ ಮಾನವ ಹಕ್ಕುಗಳ ಪಕ್ಷಾಚರಣೆ

ಕಿನ್ನಿಗೋಳಿ: ಇಂದಿನ ಸಾಮಾಜಿಕ ವ್ಯವಸ್ಥೆಯ ಬಗ್ಗೆ ಮಹಿಳೆಯರು ಜಾಗೃತರಾಗಬೇಕು. ಮಾನಸಿಕ ಸ್ಥೆರ್ಯ, ಆರೋಗ್ಯವಂತ ಸುಶಿಕ್ಷಿತರಾಗಿ ಮಹಿಳೆಯರು ಸಬಲರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಹೇಳಿದರು....

Close