ಕನ್ನಡದ ಬಗ್ಗೆ ಕೀಳರಿಮೆ ಸಲ್ಲದು

Raghunath Kamath

ಕಿನ್ನಿಗೋಳಿ:  ಆಡು ಭಾಷೆಯಾದ ಕನ್ನಡದ ಕೀಳರಿಮೆ ಸಲ್ಲದು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಪಡೆದವರು ಸಮಾಜದಲ್ಲಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು. ಶುಕ್ರವಾರ ಅನಂತ ಪ್ರತಿಭಾ ಪ್ರಕಾಶನ ಸಂಸ್ಥೆ ಆಶ್ರಯದಲ್ಲಿ ಕಿನ್ನಿಗೋಳಿಯ ಪದ್ಮನೂರು ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಥಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಅನಂತಪರತಿಭಾ ಪ್ರಕಾಶನದ ಉದಯಕುಮಾರ್ ಹಬ್ಬು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಂದ್ರ, ಉಪಾಧ್ಯಕ್ಷ ಶೇಖರ, ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಬಿ, ಶಿಕ್ಷಕಿ ಅಕ್ಷತಾ, ವಿಜಯ ಎಚ್, ವಸಂತಿ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ-ದೀಪೋತ್ಸವ

Mithun Kodethoor ಕಟೀಲು:  ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವ ನಡೆದ ಸಂದರ್ಭ ಹಣ್ಣು, ತರಕಾರಿಗಳಿಂದ ಮಾಡಿದ ಗುರ್ಜಿಯಲ್ಲಿ ಶ್ರೀ ಭ್ರಾಮರಿಯ ಪೂಜೆ ನಡೆಯಿತು.

Close