ಗೋಳಿಜೋರ ಪೈಪ್ ಲೈನ್ ಕಾಮಗಾರಿಯ ಗುದ್ದಲಿ ಪೂಜೆ

ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರಿನ ಯೋಜನೆ ಅನುದಾನದಿಂದ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಜೋರದಿಂದ ಎಳತ್ತೂರುವರೆಗೆ ಮೂರು ಲಕ್ಷ ವೆಚ್ಚದ ಪೈಪ್ ಲೈನ್ ಕಾಮಗಾರಿಯ ಗುದ್ದಲಿ ಪೂಜೆ ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಗುದ್ದಲಿ ಪೂಜೆ ನಡೆಸಿದರು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಪ್ರಸಾದ್ ಪುನರೂರು , ಉಪಾಧ್ಯಕ್ಷೆ ಹೇಮಲತಾ, ಪಂಚಾಯಿತಿ ಸದಸ್ಯರು, ರತ್ನಾಕರ ಸುವರ್ಣ, ಗುತ್ತಿಗೆದಾರ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಟೀಲು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ:  ಪ್ರಾಥಮಿಕ ಹಂತದ ಉತ್ತಮ ಶಿಕ್ಷಣವೇ ಮಕ್ಕಳ ಭವಿಷ್ಯದ ಭದ್ರ ಭುನಾದಿ ಎಂದು ಖ್ಯಾತ ವೈದ್ಯ ಡಾ.ಭಾಸ್ಕರಾನಂದ ಕುಮಾರ್ ಹೇಳಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ...

Close