ಕಿಲ್ಪಾಡಿ ಪೈಪ್ ಲೈನ್ ಕಾಮಗಾರಿಯ ಗುದ್ದಲಿ ಪೂಜೆ

ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರಿನ ಯೋಜನೆ ಅನುದಾನದಿಂದ ಸೋಮವಾರ ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕಾಡು, ಅತಿಕಾರಿಬೆಟ್ಟು, ಶಿಮಂತ್ತೂರು, ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಪೈಪ್ ಲೈನ್ ಕಾಮಗಾರಿಯ ಗುದ್ದಲಿ ಪೂಜೆಯನ್ನು ಕೆರೆಕಾಡು ಗಣೇಶಕಟ್ಟೆಯ ಬಳಿ ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ನಡೆಸಿದರು.
ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್, ಪಂಚಾಯಿತಿ ಸದಸ್ಯೆ ಗೀತಾ ಆಚಾರ್ಯ, ಮೋಹನ್ ಕುಮಾರ್, ತಾರನಾಥ ಶೆಟ್ಟಿಗಾರ್, ಗುತ್ತಿಗೆದಾರ ಉಮೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಗೋಳಿಜೋರ ಪೈಪ್ ಲೈನ್ ಕಾಮಗಾರಿಯ ಗುದ್ದಲಿ ಪೂಜೆ

ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರಿನ ಯೋಜನೆ ಅನುದಾನದಿಂದ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಜೋರದಿಂದ ಎಳತ್ತೂರುವರೆಗೆ ಮೂರು ಲಕ್ಷ ವೆಚ್ಚದ ಪೈಪ್ ಲೈನ್ ಕಾಮಗಾರಿಯ...

Close