ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಣಾ ತರಬೇತಿ

Pundalika Marathe

ಬೆಳ್ಮಣ್: ನಂದಳಿಕೆ ಅಬ್ಬನಡ್ಕ ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್ ಮತ್ತು ಜೇಸಿಐ ಬೆಳ್ಮನ್ ವತಿಯಿಂದ ಶ್ರೀಲಕ್ಷ್ಮೀಜನಾರ್ದನ ಫ್ರೌಢ ಶಾಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯ ನಿವಾರಣೆ, ಪರೀಕ್ಷೆ ಎದುರಿಸುವ ಕ್ರಮದ ಬಗ್ಗೆ ಜೇಸಿ ರಾಷ್ಠ್ರೀಯ ತರಬೇತುದಾರರಾದ ಜೇಸಿರೇಟ್ ಮಂಜುಳಾ ವಿ.ಪ್ರಸಾದ್ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ಬನಡ್ಕ ಫ್ರೆಂಡ್ಸ್ ಅದ್ಯಕ್ಷ ಸಂದೀಪ್ ವಿ ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಜೇಸಿ ಅಧ್ಯಕ್ಷ ರಘುನಾಥ್ ನಾಯಕ್ ಪುನಾರು, ಸರ್ವಜ್ಞ ತಂತ್ರಿ, ಪ್ರಾಂಶುಪಾಲ ಭುಜಂಗ ಶೆಟ್ಟಿ, ಉಪಸ್ಥಿತರಿದ್ದರು.

Kinnigoli-14121201

 

Comments

comments

Leave a Reply

Read previous post:
ಕಟೀಲು ದೇವಳಕ್ಕೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಭೇಟಿ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಗುರುವಾರ ರಾಜ್ಯ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಎನ್.ಶಂಕರಪ್ಪರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯದ ಹಿಂದುಳಿದ ವರ್ಗ...

Close