ಕಿನ್ನಿಗೋಳಿ ಗ್ರಾ. ಪಂ. ಜಮಾಬಂಧಿ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಜಮಾಬಂದಿ ಸೋಮವಾರ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಪ್ರಸಾದ್ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಹುದ್ದೆಗಳನ್ನು ಖಾಯಂ ಆಗಿ ನೇಮಿಸಬೇಕೆಂದು ಪಂಚಾಯಿತಿ ಸದಸ್ಯರು ಒಕ್ಕೊಲರಲಿನಿಂದ ನೋಡಲ್ ಅಧಿಕಾರಿ ದ.ಕ.ಜಿ.ಪಂ. ಉಪಕಾರ್ಯದರ್ಶಿ ಶಿವರಾಮೇಗೌಡ ಅವರಲ್ಲಿ ವಿನಂತಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ, ಕಿನ್ನಿಗೋಳಿ ಗ್ರಾ. ಪಂ. ಉಪಾಧ್ಯಕ್ಷೆ ಹೇಮಲತಾ, ದ.ಕ.ಜಿ.ಪಂ. ಸಹಾಯಕ ಇಂಜಿನಿಯರ್ ವಿಶ್ವನಾಥ್, ಪಿಡಿಒ ಕೃಷ್ಣ ಸ್ವಾಮಿ, ಕಾರ್ಯದರ್ಶಿ ಅಶೋಕ್ ಉಪಸ್ಥಿತರಿದ್ದರು.

Kinnigoli18121203

Comments

comments

Leave a Reply

Read previous post:
ರಾಜ್ಯಮಟ್ಟದ ಮುಕ್ತ ಕರಾಟೆ

ಕಿನ್ನಿಗೋಳಿ: ಮೂಡಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಕರಾಟೆ ಸೊಅರ್ಧೆಯಲ್ಲಿ ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ 8 ಚಿನ್ನದ ಪದಕ 7 ಬೆಳ್ಳಿಯ ಪದಕ ಹಾಗೂ...

Close