ಅಕ್ಷತಾ- ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್

ಕಿನ್ನಿಗೋಳಿ: ಕೊಯಮುತ್ತೂರಿನಲ್ಲಿ ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಇವರು ೪೭ ಕೆಜಿ ವಿಭಾಗದಲ್ಲಿ ನಾಲ್ಕು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕಿನ್ನಿಗೋಳಿಯ ವೀರಮಾರುತಿ ವ್ಯಾಯಾಮ ಶಾಲೆಯ ಈಶ್ವರ್ ಕಟೀಲ್ ಮತ್ತು ಕೇಶವ ಕರ್ಕೇರ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.
Kinnigoli19121202

 

Comments

comments

Leave a Reply

Read previous post:
ಕಟೀಲು ಪ.ಪೂ. ಕಾಲೇಜು ಪ್ರತಿಭಾ ಪುರಸ್ಕಾರ

ಕಿನ್ನಿಗೋಳಿ: ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಕಲಿಕೆಗೆ ಶಿಸ್ತು ಬದ್ಧ ವಾತಾವರಣವಿದ್ದರೆ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗುತ್ತಾರೆ ಎಂದು ಕಟೀಲು ದೇವಳ ಅರ್ಚಕ ಅನಂತಪದ್ಮನಾಭ...

Close