ಗುತ್ತಕಾಡು ಶಾಲಾ ರಂಗಮಂಟಪ ಉದ್ಘಾಟನೆ

ಕಿನ್ನಿಗೋಳಿ: ದ.ಕ ಜಿಲ್ಲಾ ಪಂಚಾಯಿತಿಯ ಅನುದಾನದಿಂದ ಗುತ್ತಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಯಲು ರಂಗ ಮಂಟಪವನ್ನು ಶುಕ್ರವಾರ ಕಿನ್ನಿಗೋಳಿ ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ರತ್ನಾಕರ ಸುವರ್ಣ ಉದ್ಘಾಟಿಸಿದರು. ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಗ್ರಾಮ ಪಂಚಾಯಿತಿ ಸದಸ್ಯೆ ಶಾಂತ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿವೇಕಾನಂದ, ಮುಖ್ಯ ಶಿಕ್ಷಕಿ ಉಷಾ ರಾಮದಾಸ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Kinnigoli21121203

Kinnigoli21121202
Kinnigoli21121201

Comments

comments

Leave a Reply

Read previous post:
ಅಕ್ಷತಾ- ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್

ಕಿನ್ನಿಗೋಳಿ: ಕೊಯಮುತ್ತೂರಿನಲ್ಲಿ ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಇವರು ೪೭ ಕೆಜಿ ವಿಭಾಗದಲ್ಲಿ ನಾಲ್ಕು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ...

Close