ಬಳಕುಂಜೆ ಗ್ರಾ. ಪಂ. ಅಧ್ಯಕ್ಷರಾಗಿ ದಿನೇಶ್ ಪುತ್ರನ್ ಆಯ್ಕೆ.

ಬಳಕುಂಜೆ : ಬಳಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ಜೆ.ಪಿ. ಬೆಂಬಲಿತ ದಿನೇಶ್ ಪುತ್ರನ್ ಹಾಗೂ ಉಪಾಧ್ಯಕ್ಷೆಯಾಗಿ ಜಲಜ ಕವತ್ತಾರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ ಕಾರ್ಯ ನಿರ್ವಹಿಸಿದರು.

Dinesh-Puthran

Comments

comments

Leave a Reply

Read previous post:
ಮುಂಡ್ಕೂರು ಗ್ರಾ.ಪಂ.ಅಧ್ಯಕ್ಷರಾಗಿ ಸತ್ಯಶಂಕರ ಶೆಟ್ಟಿ ಆಯ್ಕೆ

ಮುಂಡ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸತ್ಯಶಂಕರ ಶೆಟ್ಟಿ ಎರಡನೆಯ ಬಾರಿಗೆ ಆಯ್ಕೆಯಾಗಿದ್ದಾರೆ.

Close