ಕಿನ್ನಿಗೋಳಿ ಗ್ರಾ. ಪಂ. ಅಧ್ಯಕ್ಷೆಯಾಗಿ ಶ್ಯಾಮಲ ಹೆಗ್ಡೆ ಆಯ್ಕೆ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಶ್ಯಾಮಲ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಜೋನ್ಸನ್ ಜೆರೋಮ್ ಡಿ’ಸೋಜ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮಂಗಳೂರು ಜಲ ಮಂಡಳಿ ಇಲಾಖೆ ಸಹಾಯಕ ಕಾರ್ಯಪಾಲಕ ಆಭಿಯಂತರರು ಶ್ರೀರಂಗ ರಾಜು ಕಾರ್ಯ ನಿರ್ವಹಿಸಿದರು.

KInnigoli-Panchayath

Comments

comments

Leave a Reply

Read previous post:
ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷರಾಗಿ ಜನಾರ್ಧನ ಕಿಲೆಂಜೂರು ಆಯ್ಕೆ.

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ಜೆ.ಪಿ. ಬೆಂಬಲಿತ ಜನಾರ್ಧನ ಕಿಲೆಂಜೂರು ಹಾಗೂ ಉಪಾಧ್ಯಕ್ಷೆಯಾಗಿ ಸರೋಜಿನಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು...

Close