ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷರಾಗಿ ಜನಾರ್ಧನ ಕಿಲೆಂಜೂರು ಆಯ್ಕೆ.

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ಜೆ.ಪಿ. ಬೆಂಬಲಿತ ಜನಾರ್ಧನ ಕಿಲೆಂಜೂರು ಹಾಗೂ ಉಪಾಧ್ಯಕ್ಷೆಯಾಗಿ ಸರೋಜಿನಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಜಿಲ್ಲಾ ನಿರೂಪಣಾಧಿಕಾರಿ ಸುಂದರ ಪೂಜಾರಿ ಕಾರ್ಯ ನಿರ್ವಹಿಸಿದರು.

Mennabettu-Panchayath

Comments

comments

Leave a Reply

Read previous post:
ಬಳಕುಂಜೆ ಗ್ರಾ. ಪಂ. ಅಧ್ಯಕ್ಷರಾಗಿ ದಿನೇಶ್ ಪುತ್ರನ್ ಆಯ್ಕೆ.

ಬಳಕುಂಜೆ : ಬಳಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ಜೆ.ಪಿ. ಬೆಂಬಲಿತ ದಿನೇಶ್ ಪುತ್ರನ್ ಹಾಗೂ ಉಪಾಧ್ಯಕ್ಷೆಯಾಗಿ ಜಲಜ ಕವತ್ತಾರು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ...

Close