ಗುತ್ತಕಾಡು ಸರಕಾರಿ ಶಾಲೆ ವಾರ್ಷಿಕೋತ್ಸವ

ಕಿನ್ನಿಗೋಳಿ : ಶಿಕ್ಷಣ ಬಹು ಮುಖ್ಯ ಅದರೊಂದಿಗೆ ಸಾಂಸ್ಕ್ರತಿಕ ಹಾಗೂ ಕ್ರೀಡೆಗಳಲ್ಲಿ ಕೂಡಾ ವಿದ್ಯಾರ್ಥಿಗಳು ಮನಸ್ಸನ್ನು ತೊಡಗಿಸಕೊಳ್ಳಬೇಕು. ಎಂದು ಕಟೀಲು ಮುಲ್ಕಿ ಮೂಡಬಿದಿರೆ ಶಾಸಕ ಅಭಯಚಂದ್ರ ಜೈನ್ ಹೇಳಿದರು.
ಶನಿವಾರ ಗುತ್ತಕಾಡು ಸರಕಾರಿ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎ. ಪಿ. ಎಂ. ಸಿ. ಸದಸ್ಯ ಪ್ರಮೋದ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಎಮ್. ಆರ್. ಪಿ. ಎಲ್ ಅಧಿಕಾರಿ ಲಕ್ಷ್ಮೀ ಕುಮಾರನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ, ತಾಲೂಕು ಪಂಚಾಯಿತಿ ಸದಸ್ಯ ರಾಜು ಕುಂದರ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಶಿಕ್ಷಣ ಇಲಾಖಾಧಿಕಾರಿ ಬಾಲಕೃಷ್ಣ, ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಜೊಸ್ಸಿ ಪಿಂಟೊ, ಟಿ. ಹಸನಬ್ಬ, ಶಾಂತ, ರಘುರಾಮ್, ಟಿ. ಎಚ್. ಮಯ್ಯದ್ದಿ, ಶಾಲಾ ಮುಖ್ಯ ಶಿಕ್ಷಕಿ ಉಷಾ ರಾಮದಾಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿವೇಕಾನಂದ, ಶಾಲಾ ನಾಯಕ ಮಹಮ್ಮದ್ ಶಬೀರ್ ಉಪಸ್ಥಿತರಿದ್ದರು.

Kinnigoli-25121202

Comments

comments

Leave a Reply

Read previous post:
ಕಿನ್ನಿಗೋಳಿ ರೋಟರಿ ಶಾಲೆ : ಹಳೆವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ

ಕಿನ್ನಿಗೋಳಿ : ಸೇವೆ ಮತ್ತು ಶಾಂತಿಯ ಸಂದೇಶ ಹೊತ್ತ ಕಿನ್ನಿಗೋಳಿ ರೋಟರಿ ಸಂಸ್ಥೆ ೨೫ ವರ್ಷಗಳ ಹಿಂದೆ ಕಿನ್ನಿಗೋಳಿಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೊಸ್ಕರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸಿ...

Close