ರಾಜರತ್ನಪುರ :ಅಂಗನವಾಡಿ ಶಿಲಾನ್ಯಾಸ

ಕಿನ್ನಿಗೋಳಿ: ರಾಜರತ್ನಪುರ ಸಾರ್ವಜನಿಕ ಬಾಲಗಣೇಶೋತ್ಸವ ಸಮಿತಿ, ಕೊಡೆತ್ತೂರು ಬ್ರಾಮರಿ ಮಹಿಳಾ ಸಮಾಜ ಹಾಗೂ ಸಾರ್ವಜನಿಕರ ಸಹಕಾರದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೮೮ನೇ ಜನ್ಮ ದಿನಾಚರಣೆ ಅಂಗವಾಗಿ ನೂತನ ಅಂಗನವಾಡಿ ಕೇಂದ್ರದ ಶಿಲಾನ್ಯಾಸ ದೇವಸ್ಯ ಮಠ ವೇದವ್ಯಾಸ ಉಡುಪರ ಪೌರೋಹಿತ್ಯದಲ್ಲಿ ಮಂಗಳವಾರ ರಾಜರತ್ನಪುರದಲ್ಲಿ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ತಾಲೂಕು ಪಂಚಾಯಿತಿ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಮಾಜಿ ಅಧ್ಯಕ್ಷೆ ಶೈಲಾ ಶೆಟ್ಟಿ, ಕೇಶವ, ಭಾಸ್ಕರ, ಶ್ರೀಧರ ಶೆಟ್ಟಿ, ಸದಾನಂದ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

Kinnigoli2912121

 

Comments

comments

Leave a Reply

Read previous post:
ಗೋವಿಂದದಾಸ ಕಾಲೇಜು ವಾರ್ಷಿಕ ವಿಶೇಷ ಶಿಬಿರ

ಕಿನ್ನಿಗೋಳಿ : ಅಚಲ ಮನಸ್ಸಿನಿಂದ ಸಫಲ ಪ್ರಯತ್ನದ ಮೂಲಕ ಜೀವನ ಕೌಶಲ್ಯಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಕಲಿಸಿಕೊಡಬಲ್ಲದು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು...

Close