ಕಟೀಲು ಪ್ರೌಢಶಾಲೆ ವಾರ್ಷಿಕೋತ್ಸವ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಶನಿವಾರ ನಡೆಯಿತು. ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ಹಳೆ ವಿದ್ಯಾರ್ಥಿ ಸಂಘದ ಹರಿನಾರಾಯಣ ಆಸ್ರಣ್ಣ, ಸೌಂದರ್ಯ ರಮೇಶ್, ಮರವೂರು ಜಗದೀಶ ಶೆಟ್ಟಿ, ವಿದ್ಯಾರ್ಥಿ ನಾಯಕ ಶ್ರೀನಿಧಿ ಆಸ್ರಣ್ಣ, ಶಿಕ್ಷಕ ರಕ್ಷಕ ಸಂಘದ ಬಾಬು ಶೆಟ್ಟಿ, ಉಪಪ್ರಾಚಾರ್ಯ ಸುರೇಶ್ ಭಟ್ ಮತ್ತಿತರು ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

Kinnigoli-31121201

Comments

comments

Leave a Reply

Read previous post:
ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದಲ್ಲಿ ಕೆಂಡಸೇವೆ

Mithuna kodethoor ಕಿನ್ನಿಗೋಳಿ : ಕಿನ್ನಿಗೋಳಿ ಬಳಿಯ ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದಲ್ಲಿ ಮಂಗಳವಾರ ಕೆಂಡಸೇವೆ ನಡೆಯಿತು.

Close