ಸಿಂಚನಾ- ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ

Bhagyavan Sanil
ಮೂಲ್ಕಿ: ಮಂಗಳೂರು ಕುದ್ರೋಳಿಯಲ್ಲಿ ಇತ್ತೀಚೆಗೆ ದಿ.ಕೊರಗಪ್ಪ ಮೆಮೋರಿಯಲ್ ಹಾಲ್‌ನಲ್ಲಿ ಇನ್ಸ್‌ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್ ಇದರ ೨೩ನೇ ರಾಜ್ಯ ಮಟ್ಟದ ಅಂತರ್ ಶಾಖಾ ಕರಾಟೆ ಸ್ಪರ್ಧಾ ಕೂಟದ ಕುಮಿಟೆಯಲ್ಲಿ ಪ್ರಥಮ ಬಹುಮಾನವನ್ನು ಮೂಲ್ಕಿ ಶ್ರೀ ನಾರಾಯಣ ಗುರು ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಪಡೆದಿರುತ್ತಾರೆ ಇವರು ಮೂಲ್ಕಿ ಶಾಖೆಯಲ್ಲಿ ಶ್ರೀ ಜೆ.ಬಿ.ಕಿರೋಡಿಯನ್ ಹಾಗೂ ಅಜಿತ್ ಕುಮಾರ್ ಇವರಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.

Kinnigoli-2021301

Comments

comments

Leave a Reply

Read previous post:
ಕಟೀಲಿನಲ್ಲಿ ಉಚಿತ ಸಾಮೂಹಿಕ ವಿವಾಹ

ಕಟೀಲು : ಕಟೀಲು ದಿ| ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್ ಹಾಗೂ ಲಕ್ಷ್ಮೀನಾರಾಯಣ ಆಸ್ರಣ್ಣ ಅಭಿನಂದನಾ ಸಮಿತಿಯ ಆಶ್ರಯದಲ್ಲಿ ಉಚಿತ ಸಾಮೂಹಿಕ ವಿವಾಹ ಎಪ್ರಿಲ್ 29ರಂದು ಕಟೀಲಿನ ಗೋಪಾಲಕೃಷ್ಣ ಆಸ್ರಣ್ಣ...

Close