ಏಳಿಂಜೆ: ವರ್ಷಾವಧಿ ಜಾತ್ರೆ

ಕಿನ್ನಿಗೋಳಿ: ಏಳಿಂಜೆ ಶ್ರೀ ಲಕ್ಷ್ಮೀಜನಾರ್ಧನ ದೇವಸ್ಥಾನದ ವರ್ಷಾವಧಿ ಜಾತ್ರೆ ಫೆಬ್ರವರಿ 11 ರಿಂದ 16 ರ ವರೆಗೆ ನಡೆಯಲಿದೆ. ಫೆಬ್ರವರಿ 12 ರಂದು ಧ್ವಜಾರೋಹಣ, ಫೆಬ್ರವರಿ 15 ರಂದು ಕವಾಟೋಧ್ಘಾಟನೆ, ಚೂರ್ಣೋತ್ಸವ, ರಾತ್ರಿ ರಥೋತ್ಸವ, ಧ್ವಜಾವರೋಹಣ, ದೈವಗಳಿಗೆ ನೇಮ ನಡೆಯಲಿದೆ.

Comments

comments

Leave a Reply

Read previous post:
ನಿಡ್ಡೋಡಿಯಲ್ಲಿ ಗ್ರಾಮೋತ್ಸವ

ಕಿನ್ನಿಗೋಳಿ ನಿಡ್ಡೋಡಿ ಜ್ಞಾನರತ್ನ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಫೆಬ್ರವರಿ 9 ರಂದು ಸಂಜೆ ನಡೆಯಲಿದೆ. ಮಂಗಳೂರು ಸಂಸದ ನಳಿನ್ ಕುಮಾರ್ ಅಧ್ಯಕ್ಷತೆ ವಹಿಸಿ, ಕಟೀಲು...

Close