ನಿಡ್ಡೋಡಿಯಲ್ಲಿ ಗ್ರಾಮೋತ್ಸವ

ಕಿನ್ನಿಗೋಳಿ ನಿಡ್ಡೋಡಿ ಜ್ಞಾನರತ್ನ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಫೆಬ್ರವರಿ 9 ರಂದು ಸಂಜೆ ನಡೆಯಲಿದೆ. ಮಂಗಳೂರು ಸಂಸದ ನಳಿನ್ ಕುಮಾರ್ ಅಧ್ಯಕ್ಷತೆ ವಹಿಸಿ, ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ ಗ್ರಾಮೋತ್ಸವ ಉದ್ಘಾಟಿಸಲಿದ್ದಾರೆ ಎಂದು ಆಡಳಿತ ಮಂಡಳಿಯ ಭಾಸ್ಕರ ದೇವಸ್ಯ ತಿಳಿಸಿದ್ದಾರೆ.

Comments

comments

Leave a Reply