ನೈತಿಕ ಮೌಲ್ಯದ ಶಿಕ್ಷಣ ಅಗತ್ಯ : ಉಮೇಶ್ ರಾವ್ ಎಕ್ಕಾರು

ಕಿನ್ನಿಗೋಳಿ: ನೈತಿಕ ಮೌಲ್ಯದ ಸಂಸ್ಕಾರಯುತ ಶಿಕ್ಷಣ ಅಗತ್ಯ ಎಂದು ನಿವೃತ್ತ ಶಿಕ್ಷಕ ಸಾಹಿತಿ ಉಮೇಶ್ ರಾವ್ ಎಕ್ಕಾರ್ ಹೇಳಿದರು.

ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಪಂಜ ಕೊಯಿಕುಡೆಯಲ್ಲಿ ಗುರುವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ಶೆಟ್ಟಿಗಾರ್, ಮುಂಬಯಿ ಉದ್ಯಮಿ ಪ್ರಕಾಶ್ ಎಲ್. ಶೆಟ್ಟಿ ನಲ್ಯಗುತ್ತು, ಗ್ರಾಮ ಪಂಚಾಯಿತಿ ಸುರೇಶ್ ಪಂಜ, ತಾರಾ ಶೆಟ್ಟಿ, ಸುಮಲತಾ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಪದ್ಮನಾಭ ಪೂಜಾರಿ ಸ್ವಾಗತಿಸಿದರು. ಶಿಕ್ಷಕಿ ಐರಿನ್ ವರದಿ ವಾಚಿಸಿದರು. ಶಾಲಾ ಮುಖ್ಯ ಶಿಕ್ಷಕಿ ಜಯಂತಿ ವಂದಿಸಿದರು. ಸತೀಶ್ ಶೆಟ್ಟಿ ಬೈಲಗುತ್ತು ಕಾರ್ಯಕ್ರಮ ನಿರೂಪಿಸಿದರು.

Kinnigoli-09021302

Comments

comments

Leave a Reply

Read previous post:
ವೃತ್ತಿ ಕೌಶಲ ತರಬೇತಿ

ಕಿನ್ನಿಗೋಳಿ: ದ.ಕ. ಜಿಲ್ಲಾ ಪಂಚಾಯಿತಿ ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯಿತಿ ಜನ ಶಿಕ್ಷಣ ಟ್ರಸ್ಟ್ ಹಾಗೂ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನವಸಾಕ್ಷರರ ಒಂದು ತಿಂಗಳ "ವೃತ್ತಿ...

Close