ಕೆಮ್ರಾಲ್-ಗ್ರಾಹಕರ ಹಕ್ಕುಗಳ ಮಾಹಿತಿ

ಕಿನ್ನಿಗೋಳಿ: ಕೆಮ್ರಾಲ್ ಸರಕಾರಿ ಪ್ರೌಢ ಶಾಲೆಯ ಇಂಟರ‍್ಯಾಕ್ಟ್ ಕ್ಲಬ್ ಆಶ್ರಯದಲ್ಲಿ ಗ್ರಾಹಕರ ಹಕ್ಕುಗಳ ಬಗ್ಗೆ ಮಾಹಿತಿ ಶಿಬಿರ ಶಾಲಾ ಸಭಾಭವನದಲ್ಲಿ ನಡೆಯಿತು.
ಕಿನ್ನಿಗೋಳಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರಾಬರ್ಟ್ ರೋಜಾರಿಯೋ ಗ್ರಾಹಕ ಹಕ್ಕುಗಳ ಬಗ್ಗೆ ಪ್ರಧಾನ ಉಪನ್ಯಾಸ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಎನ್. ಹೆಗ್ಡೆ ಉಪಸ್ಥಿತರಿದ್ದರು. ಶಾಲಾ ಇಂಟರಾಕ್ಟ್ ಕ್ಲಬ್ ನಿರ್ದೇಶಕಿ ಮಥುರಾ ಸ್ವಾಗತಿಸಿ. ಅಧ್ಯಕ್ಷೆ ಕುಮಾರಿ ಕೀರ್ತಿ ವಂದಿಸಿದರು. ಇಂಟರಾಕ್ಟ್  ಕ್ಲಬ್ ದಂಡಾಧಿಕಾರಿ ಗೀತಾ ನಿಶಾ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

Kinnigoli-20021303

 

Comments

comments

Leave a Reply

Read previous post:
ಕಿನ್ನಿಗೋಳಿ ಬಂದ್ ಮಿಶ್ರ ಪ್ರತಿಕ್ರಿಯೆ

ಕಿನ್ನಿಗೋಳಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳ "ಭಾರತ ಬಂದ್" ಕಿನ್ನಿಗೋಳಿ ಕಟೀಲು ಪರಿಸರದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದಿದೆ. ಶಾಲಾ...

Close