ಪುನರೂರು ಶ್ರೀ ವಿಶ್ವನಾಥ ದೇವಸ್ಥಾ ವಾರ್ಷಿಕ ಮಹೋತ್ಸವ

ಕಿನ್ನಿಗೋಳಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ವಾರ್ಷಿಕ ಮಹೋತ್ಸವ ಮಾರ್ಚ್ 2 ರಿಂದ 5ರ ತನಕ ನಡೆಯಲಿದೆ. ಮಾ.2 ರಂದು ಧ್ವಜಾರೋಹಣ, ಮಾ 4 ರಂದು ಹಗಲು ರಥೋತ್ಸವ, ಮಾ 5 ರಂದು ಕವಾಟೋಧ್ಘಾಟನೆ, ರಾತ್ರಿ ರಥೋತ್ಸವ ನಡೆಯಲಿದೆ. ಮಾ. 7 ರಂದು ಕ್ಷೇತ್ರಕ್ಕೆ ಸಂಬಂಧಪಟ್ಟ ಕುಜಿಂಗಿರಿಯಲ್ಲಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ, ಮಾ. 10 ರಂದು ಮಹಾಶಿವರಾತ್ರಿ ಪ್ರಯುಕ್ತ ಆಹೋರಾತ್ರಿ ಭಜನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Leave a Reply

Read previous post:
ಏಳಿಂಜೆ ಉಳೆಪಾಡಿ ಗುಡ್ಡ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ

ಕಿನ್ನಿಗೋಳಿ ಸಮೀಪದ ಏಳಿಂಜೆ ಉಳೆಪಾಡಿ ಗುಡ್ಡ ಪ್ರದೇಶದಲ್ಲಿ ಆಕಸ್ಮಿಕವಾಗಿ ಸುಮಾರು 10 ಎಕರೆ ಜಾಗಕ್ಕೆ ಬೆಂಕಿ ಬಿದ್ದು ಮರ ಗಿಡಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಏಳಿಂಜೆ...

Close