ಶ್ರೀ ಮೂಕಾಂಬಿಕಾ ದೇವಸ್ಥಾನ ಶಾಂತಿ ನಗರ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಶಾಂತಿ ನಗರ ಶ್ರೀ ಮೂಕಾಂಬಿಕಾ ದೇವಸ್ಥಾನದ 32ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ತಾ. 13 ಬುಧವಾರದಿಂದ 15ನೇ ಶುಕ್ರವಾರದ ತನಕ ನಡೆಯಲಿದೆ. ದಿನಾಂಕ 14 ರಂದು ಪವಮಾನ ಹೋಮ ಮತ್ತು ಸಾಮೂಹಿಕ ಆಶ್ಲೇಷ ಬಲಿ ಹಾಗೂ 15ರಂದು ಲೋಕಕಲ್ಯಾಣಾರ್ಥವಾಗಿ ಚಂಡಿಕಾ ಹವನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Comments

comments

Leave a Reply

Read previous post:
ಸುರಗಿರಿ -ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕಿನ್ನಿಗೋಳಿ: ಸುರಗಿರಿ ಮಹಿಳಾ ಹಾಗೂ ಯುವತಿ ಮಂಡಲದ ವತಿಯಿಂದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವೇಶ ಭಟ್ ಅವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ನಡೆಯಿತು....

Close