ಸುರಗಿರಿ -ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕಿನ್ನಿಗೋಳಿ: ಸುರಗಿರಿ ಮಹಿಳಾ ಹಾಗೂ ಯುವತಿ ಮಂಡಲದ ವತಿಯಿಂದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವೇಶ ಭಟ್ ಅವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಯುವಕ ಮಂಡಲದ ಗೌರವಾಧ್ಯಕ್ಷ ಜಗನ್ನಾಥ ಶೆಟ್ಟಿ ಮೆನ್ನಬೆಟ್ಟು, ಅಧ್ಯಕ್ಷ ಸಚಿನ್ ಶೆಟ್ಟಿ, ಯುವತಿ ಮಂಡಲ ಅಧ್ಯಕ್ಷೆ ರತ್ನಾವತಿ ಶೆಟ್ಟಿ, ರತ್ನಾಕರ ಶೆಟ್ಟಿ, ಸುರಗಿರಿ ವಾಸು ಶೆಟ್ಟಿ ಮತ್ತಿತರರಿದ್ದರು.

Kinnigoli-12031301

Comments

comments

Leave a Reply

Read previous post:
ಮೂರುಕಾವೇರಿ-ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಮೂರುಕಾವೇರಿ ಮಹಮ್ಮಾಯಿ ಫ್ರೆಂಡ್ಸ್ ಆಯೋಜಿಸಿದ ಭಾನುವಾರ 30 ಗಜಗಳ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟಕ್ಕೆ ಮುಲ್ಕಿ ಮೂಡಬಿದ್ರೆ...

Close