ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ಯುಗಪುರುಷ ಕಿನ್ನಿಗೋಳಿ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಯುಗಪುರುಷ ಸಭಾಭವನದಲ್ಲಿ ಮಂಗಳವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಸಿನೆಮಾ ಮತ್ತು ರಂಗ ನಟ ದಿನೇಶ್ ಅತ್ತಾವರ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಾಜಿ ಅಧ್ಯಕ್ಷ ಎಸ್.ವಿ. ಶೆಣೈ, ಕಿನ್ನಿಗೋಳಿ ರೋಟರಾಕ್ಟ್ ಅಧ್ಯಕ್ಷ ರಾಜೇಶ್ ಕೆಂಚನಕೆರೆ, ಸಭಾಪತಿ ಜೆರಾಲ್ಡ್ ಮಿನೇಜಸ್, ಲಯನ್ಸ್ ಕ್ಲಬ್ ಅಧ್ಯಕ್ಷ ಭುಜಂಗ ಬಂಜನ್, ಮೂಲ್ಕಿ ಯುವವಾಹಿನಿ ಅಧ್ಯಕ್ಷ ರಾಮಚಂದ್ರ ಕೋಟ್ಯಾನ್, ಕಾರ್ಯದರ್ಶಿ ಕುಶಲ ಕೋಟ್ಯಾನ್, ಯುಗಪುರುಷದ ಭುವನಾಭಿರಾಮ ಉಡುಪ, ನರೇಂದ್ರ ಕೆರೆಕಾಡು, ಸುಮೀತ್ ಕುಮಾರ್ ಉಪಸ್ಥಿತರಿದ್ದರು.

Kinnigoli--20031301

Comments

comments

Leave a Reply

Read previous post:
ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ನಮ್ಮ ಮಾತೃ ಭಾಷೆ ಮತ್ತು ಸಂಸ್ಕೃತಿಗೆ ಹೆಚ್ಚು ಆದ್ಯತೆ ನೀಡಿ ಉಳಿಸಿ ಬೆಳಸಿಕೊಳ್ಳಬೇಕು. ಎಂದು ಕಟೀಲು ದೇವಳದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು. ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್,...

Close