ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ಯುಗಪುರುಷ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಗುರುವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಸಿನೆಮಾ ಮತ್ತು ರಂಗ ನಟ ನರೇಂದ್ರ ಕೆರೆಕಾಡು ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತ ಸರ್ವೋತ್ತಮ ಅಂಚನ್, ಮಂಗಳೂರು ಯುವವಾಹಿನಿ ಕೇಂದ್ರೀಯ ಸಮಿತಿ ಅಧ್ಯಕ್ಷ ವಿಜಯಕುಮಾರ್, ಕಿನ್ನಿಗೋಳಿ ರೋಟರಿ ಕಾರ್ಯದರ್ಶಿ ಯಶವಂತ ಐಕಳ, ಯುಗಪುರುಷದ ಭುವನಾಭಿರಾಮ ಉಡುಪ, ಮೂಲ್ಕಿ ಯುವವಾಹಿನಿ ಅಧ್ಯಕ್ಷ ರಾಮಚಂದ್ರ ಕೋಟ್ಯಾನ್ ಕಾರ್ಯದರ್ಶಿ ಕುಶಲ ಕೋಟ್ಯಾನ್, ರೋಟರಾಕ್ಟ್ ಮಾಜಿ ಜಿಲ್ಲಾ ಪ್ರತಿನಿಧಿ ಸುಮೀತ್ ಕುಮಾರ್, ಪತ್ರಕರ್ತ ಶರತ್ ಶೆಟ್ಟಿ, ಉಪಸ್ಥಿತರಿದ್ದರು.

Kinnigoli-22031305

Comments

comments

Leave a Reply

Read previous post:
ಕಟೀಲು ಪ್ರಥಮ ದರ್ಜೆ ಕಾಲೇಜು 25ನೇ ವಾರ್ಷಿಕೋತ್ಸವ

ಕಿನ್ನಿಗೋಳಿ : ಸಂಸ್ಕಾರದಿಂದ ಸಂಸ್ಕೃತಿ, ಸಂಸ್ಕೃತಿಯಿಂದ ನೆಮ್ಮದಿ ಸಿಗುತ್ತದೆ. ವಸ್ತು ನಿಷ್ಠ ಸದಭಿರುಚಿಯ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮುಲ್ಕಿ ವಿಜಯ ಕಾಲೇಜು ಪ್ರಾಂಶುಪಾಲ ಪ್ರೊ| ಶಂಕರ್ ಹೇಳಿದರು. ಕಟೀಲು...

Close