ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ಯುಗಪುರುಷ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಸಿನೆಮಾ ಮತ್ತು ರಂಗ ನಟ ಬೋಜರಾಜ್ ವಾಮಂಜೂರು ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಾಜಿ ಅಧ್ಯಕ್ಷ ಸತೀಶ್ಚಂದ್ರ ಹೆಗ್ಡೆ, ಮುಲ್ಕಿ ಸುವರ್ಣ ಆರ್ಟ್ಸ್‌ನ ಚಂದ್ರಶೇಖರ ಸುವರ್ಣ, ಯುಗಪುರುಷದ ಭುವನಾಭಿರಾಮ ಉಡುಪ, ಮೂಡಬಿದ್ರಿ ರೋಟರಾಕ್ಟ್ ಅಧ್ಯಕ್ಷ ಸಂತೋಷ್ ಕುಮಾರ್, ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಅಧ್ಯಕ್ಷ ದಿನೇಶ್ ಅಚಾರ್ಯ, ಕಿನ್ನಿಗೋಳಿ ರೋಟರಾಕ್ಟ್ ಅಧ್ಯಕ್ಷ ರಾಜೇಶ್ ಕೆಂಚನಕೆರೆ, ಕವಯತ್ರಿ ಸಾಹಿತಿ ಕಸ್ತೂರಿ ಪಂಜ, ಮೂಲ್ಕಿ ಯುವವಾಹಿನಿ ಕಾರ್ಯದರ್ಶಿ ಕುಶಲ ಕೋಟ್ಯಾನ್ ಉಪಸ್ಥಿತರಿದ್ದರು.

Kinnigoli-22031301

Comments

comments

Leave a Reply

Read previous post:
ಸನ್ಮಾನ – ಶಾಸಕ ಅಭಯಚಂದ್ರ ಜೈನ್

Bhagyavan Sanil ಮೂಲ್ಕಿ: ಮೂಲ್ಕಿ ಕೆ.ಎಸ್.ರಾವ್ ನಗರದ ಶ್ರೀ ಕೋಡ್ದಬ್ಬು ದೈವಸ್ಥಾನದ ವತಿಯಿಂದ ಇತ್ತೀಚೆಗೆ ನಡೆದ ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ ರಾಜ್ಯ ಸರಕಾರದ ವಿಶೇಷ ಅನುದಾನ...

Close