ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ಯುಗಪುರುಷ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಶುಕ್ರವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮದಲ್ಲಿ ರಂಗ ನಟ ಸುಧಾಕರ ಸಾಲ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕಟೀಲು ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಜಯರಾಮ ಪೂಂಜ, ಯುಗಪುರುಷದ ಭುವನಾಭಿರಾಮ ಉಡುಪ, ಉದ್ಯಮಿ ರಾಮಣ್ಣ ಕುಲಾಲ್, ಮೂಲ್ಕಿ ಯುವವಾಹಿನಿ ಅಧ್ಯಕ್ಷ ರಾಮಚಂದ್ರ ಕೋಟ್ಯಾನ್, ಕಿನ್ನಿಗೋಳಿ ರೋಟರಾಕ್ಟ್ ಅಧ್ಯಕ್ಷ ರಾಜೇಶ್ ಕೆಂಚನಕೆರೆ, ಸುಮೀತ್ ಕುಮಾರ್, ನರೇಂದ್ರ ಕೆರೆಕಾಡು ಉಪಸ್ಥಿತರಿದ್ದರು.

Kinnigoli-23031301

Comments

comments

Leave a Reply

Read previous post:
ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ಯುಗಪುರುಷ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಗುರುವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮದಲ್ಲಿ...

Close