ಕಿನ್ನಿಗೋಳಿ : ತುಳು ಸಿನಿಮೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ಯುಗಪುರುಷ, ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಮುಲ್ಕಿ ಯುವವಾಹಿನಿ ಸಹಭಾಗಿತ್ವದಲ್ಲಿ ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ ಶನಿವಾರ ನಡೆದ ತುಳು ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಸಿನೆಮಾ ಹಾಗೂ ರಂಗ ನಟ ಅರವಿಂದ ಬೋಳಾರ್ ಮತ್ತು ಸಿನೆಮಾ ನಿರ್ದೇಶಕ ಹಾಗೂ ನಟ ಸಾಯಿಕೃಷ್ಣ ಅವರನ್ನು ಸನ್ಮಾನಿಸಲಾಯಿತು.
ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಬಿ. ಸುರೇಶ್, ಯುಗಪುರುಷದ ಭುವನಾಭಿರಾಮ ಉಡುಪ, ಜಯಪಾಲ್ ಶೆಟ್ಟಿ, ಸ್ವರಾಜ್ ಶೆಟ್ಟಿ, ರಾಮಣ್ಣ ಕುಲಾಲ್, ಮೂಲ್ಕಿ ಯುವವಾಹಿನಿ ಅಧ್ಯಕ್ಷ ರಾಮಚಂದ್ರ ಕೋಟ್ಯಾನ್, ಕಿನ್ನಿಗೋಳಿ ರೋಟರಾಕ್ಟ್ ಅಧ್ಯಕ್ಷ ರಾಜೇಶ್ ಕೆಂಚನಕೆರೆ, ಸುಮೀತ್ ಕುಮಾರ್ ಉಪಸ್ಥಿತರಿದ್ದರು.

Kinnigoli-24031302

Comments

comments

Leave a Reply

Read previous post:
ಕೆ.ಐ.ಸಿ.ಟಿ ಮತ್ತು ಎಂ.ಸಿ.ಟಿ.ಸಿ ವಾರ್ಷಿಕೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಕೆ.ಐ.ಸಿ.ಟಿ ಹಾಗೂ ಎಂ.ಸಿ.ಟಿ.ಸಿ. ತಾಂತ್ರಿಕ ಮತ್ತು ಕಂಪ್ಯೂಟರ್ ಶಿಕ್ಷಣ ಕೇಂದ್ರದ ವಾರ್ಷಿಕೋತ್ಸವ ಶನಿವಾರ ಕಿನ್ನಿಗೋಳಿ ನೇಕಾರ ಸೌಧ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ಮರ್...

Close