ಕಿನ್ನಿಗೋಳಿ ವಲಯ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ

ಕಿನ್ನಿಗೋಳಿ: ಕಿನ್ನಿಗೋಳಿ ವಲಯ ಕಾಂಗ್ರೇಸ್ ಚುನಾವಣಾ ಕಛೇರಿಯನ್ನು ಶಾಸಕ ಕೆ. ಅಭಯಚಂದ್ರ ಜೈನ್ ಶುಕ್ರವಾರ ಕಿನ್ನಿಗೋಳಿ ಸ್ಟಾರ್ ಪ್ಲಾಜಾದಲ್ಲಿ ಉದ್ಘಾಟಿಸಿದರು.

ಎ.ಪಿಎಂ.ಸಿ. ಸದಸ್ಯ ಪ್ರಮೋದ್, ಕಿನ್ನಿಗೋಳಿ ವಲಯ ಕಾಂಗ್ರೆಸ್ ಅಧ್ಯಕ್ಷ ಜೋಸ್ಸಿ ಪಿಂಟೊ, ಮುಲ್ಕಿ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ವಸಂತ್ ಬೆರ್ನಾಡ್, ಕಿನ್ನಿಗೋಳಿ ಗ್ರಾ. ಪಂ. ಅಧ್ಯಕ್ಷೆ ಶ್ಯಾಮಲ ಪಿ. ಹೆಗ್ಡೆ, ಉಪಾಧ್ಯಕ್ಷ ಜಾನ್ಸನ್ ಜೆರೊಮ್ ಡಿ’ಸೋಜ, ಅಲ್ಪ ಸಂಖ್ಯಾತ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಟಿ.ಕೆ.ಅಬ್ದುಲ್ ಖಾದರ್, ಕಾರ್ಮಿಕ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಆಸ್ಕರ್ ಆಲಿ, ಯೂತ್ ಕಾಂಗ್ರೇಸ್ ಅಧ್ಯಕ್ಷ ಪ್ರಕಾಶ್ ಆಚಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಿಲೋಮಿನ ಸಿಕ್ವೇರಾ, ಕಿನ್ನಿಗೋಳಿ ಗ್ರಾ. ಪಂ. ಮಾಜಿ ಉಪಾಧ್ಯಕ್ಷ ವಿಲಿಯಂ ಕಾರ್ಡೋಜಾ , ಟಿ.ಹೆಚ್. ಮಯ್ಯದ್ದಿ, ಮತ್ತಿತರರು ಉಪಸ್ಥಿತರಿದ್ದರು.

Mulki-05041302

Mulki-05041303

 

Comments

comments

Leave a Reply

Read previous post:
ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ.

Raghunath Kamath ಕಿನ್ನಿಗೋಳಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿನ್ನಿಗೋಳಿ ವಲಯದ2013-14ನೇ ಸಾಲಿನ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಯೋಜನೆಯಡಿಯಲ್ಲಿ 2492ಕುಟುಂಬಗಳ 8348 ಸದಸ್ಯರಿಗೆ ಸುಮಾರು ರೂಪಾಯಿ 31,72,240ಪ್ರೀಮಿಯಂ...

Close