ಕಟೀಲು : ಬೇಸಿಗೆ ಶಿಬಿರ

Raghunath Kamath

ಕಿನ್ನಿಗೋಳಿ: “ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳ ಗಮನ ಅತ್ಯಗತ್ಯ. ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಪರಿಣಾಮಕಾರಿಯಾಗುತ್ತದೆ.” ಎಂದು ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.
ಕಟೀಲು ದೇವಳ ಹಾಗೂ ಸಂಜೀವಿನಿ ಟ್ರಸ್ಟ್ ಆಶ್ರಯದಲ್ಲಿ ಕಟೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಟೀಲು ದೇವಳ ಪದವಿ ಕಾಲೇಜು ಉಪನ್ಯಾಸಕ ಡಾ| ಸೋಂದಾ ಭಾಸ್ಕರ ಭಟ್, ವೆಂಕಟರಮಣ ಹೆಗಡೆ, ಮುಖ್ಯ ಶಿಕ್ಷಕಿ ವೈ. ಮಾಲತಿ ಉಪಸ್ಥಿತರಿದ್ದರು. ಶಿಕ್ಷಕ ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು.
ತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳ ಗಮನ ಅತ್ಯಗತ್ಯ. ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಪರಿಣಾಮಕಾರಿಯಾಗುತ್ತದೆ.” ಎಂದು ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು.
ಕಟೀಲು ದೇವಳ ಹಾಗೂ ಸಂಜೀವಿನಿ ಟ್ರಸ್ಟ್ ಆಶ್ರಯದಲ್ಲಿ ಕಟೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಟೀಲು ದೇವಳ ಪದವಿ ಕಾಲೇಜು ಉಪನ್ಯಾಸಕ ಡಾ| ಸೋಂದಾ ಭಾಸ್ಕರ ಭಟ್, ವೆಂಕಟರಮಣ ಹೆಗಡೆ, ಮುಖ್ಯ ಶಿಕ್ಷಕಿ ವೈ. ಮಾಲತಿ ಉಪಸ್ಥಿತರಿದ್ದರು. ಶಿಕ್ಷಕ ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು.

Kinnigoli-08041304

Comments

comments

Leave a Reply

Read previous post:
ಶಿಮಂತೂರು ಉಚಿತ ಬೇಸಿಗೆ ಶಿಬಿರ

Vishwanath Rao ನಿರಂತರ ಭಜನೆಯಿಂದ ಭಗವಂತನ ಸಾಕ್ಷಾತ್ಕಾರ , ಮಾನಸಿಕ ನೆಮ್ಮದಿ ಸಿಗುತ್ತದೆ. ಭಾರತೀಯ ಸಂಸ್ಕೃತಿಯ ಅರಿವು ಮಕ್ಕಳಲ್ಲಿ ಮೂಡಿಸಬೇಕು ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು...

Close