ಕೆಮ್ರಾಲ್ ವಲಯ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ

ಕಿನ್ನಿಗೋಳಿ: ಕೆಮ್ರಾಲ್ ವಲಯ ಕಾಂಗ್ರೇಸ್ ಚುನಾವಣಾ ಕಛೇರಿಯನ್ನು ಮುಲ್ಕಿ ಬ್ಲಾಕ್ ಕಾಂಗ್ರೇಸ್ ನೂತನ ಅಧ್ಯಕ್ಷ ಪಯ್ಯೋಟ್ಟು ಸದಾಶಿವ ಸಾಲ್ಯಾನ್ ಮುಲ್ಕಿ ಮಂಗಳವಾರ ಪಕ್ಷಿಕೆರೆಯಲ್ಲಿ ಉದ್ಘಾಟಿಸಿದರು.
ಶಾಸಕ ಕೆ. ಅಭಯಚಂದ್ರ ಜೈನ್, ಮುಲ್ಕಿ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ವಸಂತ್ ಬೆರ್ನಾಡ್, ಗುಣಪಾಲ್ ಶೆಟ್ಟಿ, ಎಂ.ಬಿ. ನೂರ್ ಮಹಮ್ಮದ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಕೆಮ್ರಾಲ್ ವಲಯ ಕಾಂಗ್ರೆಸ್ ಅಧ್ಯಕ್ಷ ರಿಚಾರ್ಡ್ ಡಿಸೋಜ, ಕೆಮ್ರಾಲ್ ಗ್ರಾ. ಪಂ. ಅಧ್ಯಕ್ಷೆ ರೇವತಿ ಶೆಟ್ಟಿಗಾರ್, ಗುರುರಾಜ್ ಎಸ್. ಪೂಜಾರಿ, ಧನಂಜಯ ಕೋಟ್ಯಾನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

Kinnigoli09041304

Comments

comments

Leave a Reply

Read previous post:
ಕಿನ್ನಿಗೋಳಿ : ಕಾನೂನು ಮಾಹಿತಿ ಶಿಬಿರ

ಕಿನ್ನಿಗೋಳಿ: ಭಾರತ ಸರಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನವದೆಹಲಿ, ಕರ್ನಾಟಕ ಹಾಲು ಮಹಾ ಮಂಡಳಿ ಬೆಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ...

Close