ಎಳತ್ತೂರು ನೆಲಗುಡ್ಡೆ ಕೋರ‍್ದಬ್ಬು ಬ್ರಹ್ಮಕಲಶೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಎಳತ್ತೂರು ನೆಲಗುಡ್ಡೆ ಕೋರ‍್ದಬ್ಬು ತನ್ನಿಮಾನಿಗ ಮತ್ತು ಪರಿವಾರ ದೈವಸ್ಥಾನದಲ್ಲಿ ವೇದಮೂರ್ತಿ ಕಿಲ್ಪಾಡಿ ಶ್ರೀ ನಾರಾಯಣ ಭಟ್ಟರ ನೇತೃತ್ವದಲ್ಲಿ ಶ್ರೀ ಕೋರ‍್ದಬ್ಬು ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಿತು.

Kinnigoli-03051303

Comments

comments

Leave a Reply