ಕಿನ್ನಿಗೋಳಿಯಲ್ಲಿ ಬಿಜೆಪಿ ರೋಡ್ ಶೋ

ಕಿನ್ನಿಗೋಳಿ: ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ಬುಧವಾರ ಕಿನ್ನಿಗೋಳಿ ಪೇಟೆಯಲ್ಲಿ ಬಿಜೆಪಿ ಪಕ್ಷದ ರೋಡ್ ಶೋ ನಡೆಯಿತು ಹಾಗೂ ಪೇಟೆ ಪರಿಸರದಲ್ಲಿ ಮತ ಯಾಚಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭುವನಾಭಿರಾಮ ಉಡುಪ, ಮೂಲ್ಕಿ- ಮೂಡಬಿದ್ರೆ ಕ್ಷೇತ್ರಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಯುವ ಮೋರ್ಚಾದ ಕಿಶೋರ್ ಕುಮಾರ್, ರಾಜೇಶ್ ಶೆಟ್ಟಿ, ಪ್ರತೀಕ್ ಶೆಟ್ಟಿ, ದಿವಾಕರ್ ಸಾಮಾನಿ, ಸುಚರಿತ ಶೆಟ್ಟಿ, ಜಿ. ಪಂ. ಸದಸ್ಯ ಈಶ್ವರ್ ಕಟೀಲ್, ಆಶಾ ರತ್ನಾಕರ ಸುವರ್ಣ, ತಾ. ಪಂ. ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಸಾವಿತ್ರಿ, ದೇವ ಪ್ರಸಾದ್ ಪುನರೂರು, ಜನಾರ್ಧನ ಕಿಲೆಂಜೂರು, ದೇವಿ ಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-03051301

Comments

comments

Leave a Reply

Read previous post:
ಮೂರುಕಾವೇರಿ ಮಹಮ್ಮಾಯಿ ದೇವಳ ವರ್ಷಾವಧಿ ಮಾರಿಪೂಜೆ

ಕಿನ್ನಿಗೋಳಿ : ಮೂರುಕಾವೇರಿ ಶ್ರೀ ಮಹಮ್ಮಾಯಿ ದೇವಸ್ಥಾನದ ವಾರ್ಷಿಕ ಮಾರಿಪೂಜೆಯ ಅಂಗವಾಗಿ ಮಂಗಳವಾರ ಕಿನ್ನಿಗೋಳಿ ಅಶ್ವಥ್ಥ ಕಟ್ಟೆಯಲ್ಲಿ ಪ್ರತಿಷ್ಠಾಪಿಸಿದ ದೇವರ ಬಿಂಬ ಪ್ರತಿಷ್ಠೆ  

Close