ಕೊಲ್ನಾಡು ಬಳಿ ಕಾರ್ ಪಲ್ಟಿ

Narendra Kerekadu

ಮೂಲ್ಕಿ: ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೊಲ್ನಾಡು ಬಳಿ ಶನಿವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ ಡಿಕ್ಕಿ ಹೊಡೆದು ಮುಂಭಾಗದ ಟಯರ್ ಸ್ಪೋಟಗೊಂಡುದುದರಿಂದ ಮುಗಚಿ ಬಿದ್ದಿದೆ. ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.

Kinnigoli24051305

Comments

comments

Leave a Reply

Read previous post:
ಹಳ್ಳ ಹಿಡಿದ ರಾಜೀವ ಗಾಂಧಿ ಸೇವಾ ಕೇಂದ್ರ ಕಾಮಾಗಾರಿ

ಕಿನ್ನಿಗೋಳಿ : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ...

Close