ಬಿಜೆಪಿ-ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

BJP

ಕಿನ್ನಿಗೋಳಿ: ಮುಲ್ಕಿ ಮೂಡಬಿದಿರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ ಕಿನ್ನಿಗೋಳಿ ಯುಗಪುರುಷ ಸಭಾ ಭವನದಲ್ಲಿ ಭಾನುವಾರ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಭಾಗವಹಿಸಲಿರುವರು ಎಂದು ಮುಲ್ಕಿ ಮೂಡಬಿದಿರೆ ಬಿಜೆಪಿ ಕ್ಷೇತ್ರಾಧ್ಯಕ್ಷೆ ಕಸೂರಿ ಪಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

comments

Leave a Reply

Read previous post:
ದೇಂದಡ್ಕ ಶ್ರೀ ಮಹಾಲಿಂಗೇಶ್ವರ – ಬಾಲಲಯ ಪ್ರತಿಷ್ಠೆ

ಕಿನ್ನಿಗೋಳಿ: ಸುಮಾರು ಒಂದೂವರೆ ಕೋಟಿ ರೂಪಾಯಿಗಳಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಕವತ್ತಾರು- ಪಂಜಿನಡ್ಕ ಸಮೀಪದ ದೇಂದಡ್ಕ ಶ್ರೀ ಮಹಾಲಿಂಗೇಶ್ವರ ದೇವಳದ ಬಾಲಲಯ ಪ್ರತಿಷ್ಠೆ ಬುಧವಾರ ಶಿಬರೂರು ಹಯಗ್ರೀವ ತಂತ್ರಿ ಹಾಗೂ ಶಿಬರೂರು...

Close