ಕಿನ್ನಿಗೋಳಿ ಲಿಟ್ಲ್ ಪ್ಲವರ್ ಶಾಲಾ ಪ್ರಾರಂಭೋತ್ಸವ

ಕಿನ್ನಿಗೋಳಿ: ಬೇಸಿಗೆ ರಜೆಯ ಮಜಾ ಕಳೆದು ಮತ್ತೆ ಹುಮ್ಮಸ್ಸಿನೊಂದಿಗೆ ಶಾಲೆಯೆಡೆಗೆ ಶ್ರದ್ಧೆಯಿಂದ ಹೆಜ್ಜೆಯಿರಿಸಿದ ವಿದ್ಯಾರ್ಥಿನಿಯರನ್ನು ಶುಕ್ರವಾರ ಕಿನ್ನಿಗೋಳಿ ಲಿಟ್ಲ್ ಪ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕವೃಂದದವರು ಆತ್ಮೀಯವಾಗಿ ಸ್ವಾಗತಿಸಿದರು. ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಶಶಿಕಾಂತ್ ರಾವ್, ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಗ್ರೇಸಿ ಹಾಗೂ ವಿದ್ಯಾರ್ಥಿನಿಯರು ದೀಪ ಬೆಳಗಿಸಿ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು. ಸರಕಾರದ ವತಿಯಿಂದ ವಿದ್ಯಾರ್ಥಿನಿಯರಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷಕಿ ಸೆಲಿನ್ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Mulki-1051302

Mulki-1051303

Mulki-1051304

Mulki-1051305

Mulki-1051306

Mulki-1051307

Comments

comments

Leave a Reply

Read previous post:
ಕರ್ನಿರೆ ಶಾಲಾ ಪ್ರಾರಂಭೋತ್ಸವ

ಕಿನ್ನಿಗೋಳಿ: ಕರ್ನಿರೆ ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ಶುಕ್ರವಾರ ನಡೆಯಿತು. ಸರಕಾರದ ವತಿಯಿಂದ ಪಠ್ಯ...

Close