ರಾಜರತ್ನಪುರ ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ : ಕಿನ್ನಿಗೋಳಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ರಾಜರತ್ನಪುರ ಹಾಗೂ ಕಿನ್ನಿಗೋಳಿ ಗೋಶಿನ್ ರ‍್ಯೂ ಶೈಲಿ ಕರಾಟೆ ಸಂಸ್ಥೆಯ ಜಂಟೀ ಸಹಯೋಗದಲ್ಲಿ ಪರಿಸರದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಭಾನುವಾರ ಕಿನ್ನಿಗೋಳಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲ್, ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಪಂಚಾಯಿತಿ ಸದಸ್ಯರಾದ ಭಾಸ್ಕರ, ಕೇಶವ, ಅರುಣ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯ ಯಜ್ಞಾತ ಆಚಾರ್ಯ, ಕೆಮ್ರಾಲ್ ಗ್ರಾಮ ಪಂಚಾಯಿತಿ ಸದಸ್ಯ ಜಯರಾಮ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Kinnigoli-02061301

Comments

comments

Leave a Reply

Read previous post:
ಕಿನ್ನಿಗೋಳಿ ಲಿಟ್ಲ್ ಪ್ಲವರ್ ಶಾಲಾ ಪ್ರಾರಂಭೋತ್ಸವ

ಕಿನ್ನಿಗೋಳಿ: ಬೇಸಿಗೆ ರಜೆಯ ಮಜಾ ಕಳೆದು ಮತ್ತೆ ಹುಮ್ಮಸ್ಸಿನೊಂದಿಗೆ ಶಾಲೆಯೆಡೆಗೆ ಶ್ರದ್ಧೆಯಿಂದ ಹೆಜ್ಜೆಯಿರಿಸಿದ ವಿದ್ಯಾರ್ಥಿನಿಯರನ್ನು ಶುಕ್ರವಾರ ಕಿನ್ನಿಗೋಳಿ ಲಿಟ್ಲ್ ಪ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕವೃಂದದವರು ಆತ್ಮೀಯವಾಗಿ ಸ್ವಾಗತಿಸಿದರು....

Close