ಬಳ್ಕುಂಜೆ: ಗ್ರಾಮ ಸಭೆ

ಕಿನ್ನಿಗೋಳಿ: ಬಳ್ಕುಂಜೆ ಗ್ರಾಮ ಪಂಚಾಯಿತಿಯ 2013-14ನೇ ಸಾಲಿನ ಪ್ರಥಮ ಸಾಲಿನ ಗ್ರಾಮ ಸಭೆ ಜೂನ್ 10ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಬಳ್ಕುಂಜೆ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆಯಲಿದೆ. ನೋಡೆಲ್ ಅಧಿಕಾರಿಯಾಗಿ ಮೂಡಬಿದ್ರೆ ಜಲಾನಯನ ಇಲಾಖಾ ಕೃಷಿ ಅಧಿಕಾರಿ ಹಾಜರಿರುವರು ಎಂದು ಪ್ರಕಟಣೆ ತಿಳಿಸಿದೆ.

Comments

comments

Leave a Reply

Read previous post:
ಕೆರೆಕಾಡು: ಪ್ರತಿಭಾ ಪುರಸ್ಕಾರ

ಕಿನ್ನಿಗೋಳಿ: ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ ಆಶ್ರಯದಲ್ಲಿ ಮೇಳದ ಬಾಲ ಕಲಾವಿದರಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಕೆರೆಕಾಡಿನಲ್ಲಿ ನಡೆಯಿತು....

Close