ಉಲ್ಲಂಜೆ ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ವತಿಯಿಂದ ಉಲ್ಲಂಜೆ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ನೀಡಲಾಯಿತು.
ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಮೆನ್ನಬೆಟ್ಟು ಪಂಚಾಯಿತಿ ಸದಸ್ಯರಾದ ಭಾಸ್ಕರ, ಕೇಶವ, ರಾಮ್ ಗೋಪಾಲ್, ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್ ಹಾಗು ಸಹ ಶಿಕ್ಷಕರು ಉಪಸ್ಥಿತರಿದ್ದರು.

Kinnigoli  05061303

Comments

comments

Leave a Reply

Read previous post:
ಮೂಲ್ಕಿ: ಬಾಲಕನ ಚಿಕಿತ್ಸೆಗೆ ನೆರವು

Bhagyavan Sanil ಮೂಲ್ಕಿ: ಇಲ್ಲಿನ ಶಾಫೀ ಜುಮ್ಮಾ ಮಸೀದಿಯ ವ್ಯಾಪ್ತಿಯ ಕಾರ್ನಾಡು ದರ್ಗಾರೋಡ್ ಬಳಿಯ ನಿವಾಸಿ ತೀರ ಆರ್ಥಿಕ ದುಸ್ಥಿತಿಯಲ್ಲಿರುವ ರಿಕ್ಷಾ ಚಾಲಕ ಹನೀಫ್ ಎಂಬವರ ಮಗ ಮೂಳೆ ಕ್ಯಾನ್ಸರ್...

Close