ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರ

Mithuna Kodethoor

ಕಟೀಲು : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಂಕ್ರಾಮಿಕ ರೋಗಗಳ ಮಾಹಿತಿ, ಜಾಗೃತಿ ಕಾರ್ಯಕ್ರಮ ನಡೆಯಿತು. ಜಿ.ಪಂ.ಸದಸ್ಯ ಈಶ್ವರ್, ಮೆನ್ನಬೆಟ್ಟು ಗ್ರಾ,ಪಂ,ಅಧ್ಯಕ್ಷ ಜನಾರ್ದನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ವೈದ್ಯೆ ಡಾ.ಚಂದ್ರಪ್ರಭಾ ಮತ್ತಿತರರಿದ್ದರು.

Kateel-11061304

 

Comments

comments

Leave a Reply

Read previous post:
ಕಟೀಲು: ಪುಸ್ತಕ ವಿತರಣೆ

Mithuna Kodethoor ಕಟೀಲು ಪ್ರಾಥಮಿಕ ಶಾಲಾ ಮಕ್ಕಳಿಗೆ ಮೆನ್ನಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಮೆನ್ನಬೆಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಕಿಲೆಂಜೂರು, ಸದಸ್ಯರಾದ ರೋಸಿ ಪಿಂಟೋ, ರಾಮಗೋಪಾಲ್,...

Close