ಜೂನ್ 22 ರಂದು ಕಿನ್ನಿಗೋಳಿ ಗ್ರಾಮ ಸಭೆ

Kinnigoli-19061304

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಳಿಪಾಡಿ ಮತ್ತು ಎಳತ್ತೂರು

ಗ್ರಾಮಗಳ 2013-14ನೇ ಪ್ರಥಮ ಸಾಲಿನ ಗ್ರಾಮ ಸಭೆ ಜೂನ್ 22ರಂದು ಶನಿವಾರ ಬೆಳಿಗ್ಗೆ

11 ಗಂಟೆಗೆ ಗುತ್ತಕಾಡು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

Comments

comments

Leave a Reply

Read previous post:
Kinnigoli-19061303
ಕಮ್ಮಾಜೆ – ರಸ್ತೆ ದುರಸ್ತಿಗೆ ಕಾಯುತ್ತಿದೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ತೀರಾ ಹದಗೆಟ್ಟಿದ್ದು ಸಾರ್ವಜನಿಕರ ಹಾಗೂ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ಇದರ...

Close