ಗುತ್ತಕಾಡು ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ : ಇತ್ತೀಚಿಗೆ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ತಕಾಡು ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ನೀಡಲಾಯಿತು.
ಕಿನ್ನಿಗೋಳಿ ಪಂಚಾಯಿತಿ ಉಪಾಧ್ಯಕ್ಷ ಜಾನ್ಸನ್ ಜೆರೋಮ್ ಡಿಸೋಜ, ಸದಸ್ಯರಾದ ಟಿ.ಹೆಚ್.ಮಯ್ಯದ್ದಿ, ರಘುರಾಮ, ಶಾಂತ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಶಾಲಾ ಮುಖ್ಯ ಶಿಕ್ಷಕಿ ಉಷಾ ರಾಮ್‌ದಾಸ್ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.

Kinnigoli-26061302

Comments

comments

Leave a Reply

Read previous post:
Kinnigoli-26061301
ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆ

ಕಿನ್ನಿಗೋಳಿ: ವಿಜ್ಞಾನ ಹಾಗೂ ಜ್ಞಾನದಿಂದ ಲಭಿಸಿದ ಕೌಶಲ, ಇವುಗಳಿಂದ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ವಯಂ ನೆಲೆ ಕಂಡುಕೊಳ್ಳಲು ಸಾಧ್ಯವೆಂದು ಮನಗಂಡು ಕಿನ್ನಿಗೋಳಿ ರೋಟರಿ ಸಂಸ್ಥೆಯು 1987 ರಲ್ಲಿ ರೋಟರಿ ಆಂಗ್ಲ...

Close