ಜು.4: ಮೂಲ್ಕಿ ಪತ್ರಿಕಾ ದಿನಾಚರಣೆ

Narendra Kerekadu

ಮೂಲ್ಕಿ: ಮೂಲ್ಕಿ ವಲಯ ಪತ್ರಕರ್ತರ ಸಂಘದ ಸಂಯೋಜನೆಯಲ್ಲಿ ಜುಲೈ 4ರ ಗುರುವಾರ ಸಂಜೆ 4ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್‌ನಲ್ಲಿ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಹಿರಿಯ ಪತ್ರಕರ್ತ, ಜಾನಪದ ಸಂಶೋಧಕ, ಅಂಕಣಕಾರ ಕೆ.ಎಲ್.ಕುಂಡಂತಾಯರವರು ಮಾದ್ಯಮ ಅಂದು-ಇಂದು ಎನ್ನುವ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ರಾಮಚಂದ್ರ ಆಚಾರ್ಯ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿ ಹಮೀದ್ ಪಡುಬಿದ್ರಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments

comments

Leave a Reply

Read previous post:
Kinnigoli-03071301
ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ

ಕಿನ್ನಿಗೋಳಿ: ಸಮಾಜ ಕಲ್ಯಾಣ ಇಲಾಖೆಯಡಿ ಕರ್ನಾಟಕ ಸರಕಾರವು ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಮಂಗಳೂರು ತಾಲೂಕಿನ ಕಿನ್ನಿಗೋಳಿ ಬಳಿಯ ಕಮ್ಮಾಜೆ ಮೊರಾರ್ಜಿ ದೇಸಾಯಿ...

Close